ADVERTISEMENT

ಹುಬ್ಬಳ್ಳಿ– ಅಂಕೋಲಾ ಯೋಜನೆಗೆ ಡಿಪಿಆರ್‌

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 22:44 IST
Last Updated 24 ಡಿಸೆಂಬರ್ 2025, 22:44 IST
ವಿ.ಸೋಮಣ್ಣ
ವಿ.ಸೋಮಣ್ಣ   

ತುಮಕೂರು: ಹುಬ್ಬಳ್ಳಿ– ಅಂಕೋಲಾ, ಹೊನ್ನಾವರ-ತಾಳಗುಪ್ಪ ರೈಲು ಯೋಜನೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಲ್ಲಿಕೆಯಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,‌ ‘ಎರಡು ಯೋಜನೆಗಳ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗಿದೆ. ರಾಜ್ಯದ ಎಲ್ಲ ರೈಲ್ವೆ ಕಾಮಗಾರಿಗಳಿಗೆ ವೇಗ ನೀಡಲಾಗಿದೆ’ ಎಂದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT