ತಿಪಟೂರು: ತಿಪಟೂರು ತಾಲ್ಲೂಕಿನ ಕೊಬ್ಬರಿ ರವಾನೆದಾರರು ಹಾಗೂ ವರ್ತಕರು ಮನೆ, ಕಚೇರಿ ಸೇರಿದಂತೆ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಕೊಬ್ಬರಿ ವರ್ತಕ ಹಾಗೂ ಮಾಜಿ ಶಾಸಕ ಬಿ.ನಂಜಾಮರಿ ಅವರ ಮನೆ ಮೇಲೂ ದಾಳಿ ನಡೆದಿದೆ.
15ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು ರೇಡ್ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.