ಕೊಡಿಗೇನಹಳ್ಳಿ: ಪುರವರ ಹೋಬಳಿಯ ಇಮ್ಮಡಗೊಂಡನಹಳ್ಳಿ ಗ್ರಾಮದಲ್ಲಿ ಸೋಮವಾರ ಆಂಜನೇಯ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.
ರಥೋತ್ಸವಕ್ಕೆ ಮಧ್ಯಾಹ್ನ 1.30ಕ್ಕೆ ಚಾಲನೆ ನೀಡಲಾಯಿತು. ನೆರೆದಿದ್ದ ಭಕ್ತಾದಿಗಳು ತೇರಿನ ಮೇಲೆ ಬಾಳೆಹಣ್ಣು ಹಾಗೂ ಹೂವು ಎಸೆದರು.
ಎಂ.ಜಿ. ಶ್ರೀನಿವಾಸಮೂರ್ತಿ, ರಂಗನಾಥಗೌಡ, ಅನಂತರಾಜು, ಭೀಮೇಶ್, ಕೆಪಿ ನಾಗರಾಜು, ಶಿವಾನಂದ್, ಗೋವಿಂದರಾಜು, ವಿಜಯ್ ಕುಮಾರ್, ಅಶ್ವತ್ಥಪ್ಪ, ವೇಣುಗೋಪಾಲ್, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.