ADVERTISEMENT

ಕನ್ನಡ ನಾಮಫಲಕ ಅಳವಡಿಸಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 5:29 IST
Last Updated 16 ಸೆಪ್ಟೆಂಬರ್ 2020, 5:29 IST
ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ನಾಮಫಲಕವನ್ನು ತೆಗೆದು ಕನ್ನಡ ನಾಮಫಲಕ ಅಳವಡಿಸಬೇಕೆಂದು ಆಗ್ರಹಿಸಿ ತಾಲ್ಲೂಕು ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ರೇವಣಸಿದ್ದಪ್ಪ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು

ಮಧುಗಿರಿ: ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ನಾಮಫಲಕ ತೆಗೆದು ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಕನ್ನಡ ಜಾಗೃತಿ ವೇದಿಕೆ ಪದಾಧಿಕಾರಿಗಳು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ರೇವಣಸಿದ್ದಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ತಾಲ್ಲೂಕು ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿಡಿಪಿಐ ರೇವಣಸಿದ್ದಪ್ಪ, ಇಂಗ್ಲಿಷ್ ನಾಮಫಲಕ ಹಾಕಿದ ಶಾಲೆಗಳಿಗೆ ನೋಟಿಸ್ ನೀಡಲಾಗುವುದು ಎಂದರು.

ADVERTISEMENT

ಕನ್ನಡ ಜಾಗೃತಿ ವೇದಿಕೆ ಸಂಘಟನೆ ಕಾರ್ಯದರ್ಶಿ ಶಿವಲಿಂಗಪ್ಪ, ನಗರ ಕಾರ್ಯದರ್ಶಿ ರೋಹಿತ್, ಕೊಡಿಗೇನಹಳ್ಳಿ ಹೋಬಳಿ ಅಧ್ಯಕ್ಷ ರಾಜು, ನರಸಿಂಹಮೂರ್ತಿ, ನಾಗರಾಜ್, ಚೌಡಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.