
ಪ್ರಜಾವಾಣಿ ವಾರ್ತೆ
ಶಿರಾ (ತುಮಕೂರು): ಜೆಇಇ ಮೇನ್ಸ್ ಮೊದಲ ಹಂತದ ಪರೀಕ್ಷೆಯಲ್ಲಿ ಶಿರಾ ಪ್ರೆಸಿಡೆನ್ಸಿ ಕಾಲೇಜು ವಿದ್ಯಾರ್ಥಿ ವಿರಾಟ್ ಎನ್.ಗೌಡ 99.94 ಪರ್ಸೆಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾನೆ.
ನೂತನ್‌ಕುಮಾರ್ ಎಲ್. 99.56 ಪರ್ಸೆಂಟೈಲ್ ಹಾಗೂ ಜ್ಞಾನೇಶ್ ಜೆ. ಆರ್. 98.75 ಪರ್ಸೆಂಟೈಲ್ ಗಳಿಸಿದ್ದಾರೆ. 65ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.