ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ನೊಣವಿನಕೆರೆಯ 130 ವರ್ಷದ ಕರ್ನಾಟಕ ಪಬ್ಲಿಕ್ ಸ್ಕೂಲ್ ಇಂದಿಗೂ ವಿದ್ಯಾರ್ಥಿಗಳ ದೀಪ ಬೆಳಗುತ್ತಿದೆ. 47 ಗ್ರಾಮಗಳಿಂದ 748 ಮಕ್ಕಳು ಪ್ರತಿದಿನ 18 ವಾಹನಗಳಲ್ಲಿ ಇಲ್ಲಿಗೆ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದಕ್ಕೆ ಪೋಷಕರು ತೋರಿಸಿರುವ ಪ್ರೀತಿಯೂ, ಸಮರ್ಪಣೆ ಕೂಡ ಕಾರಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.