ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಒಟ್ಟು ಶೇ 84.54ರಷ್ಟು ಮತದಾನವಾಗಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇ 84.31 ಮತದಾನವಾಗಿತ್ತು.
91,959 ಪುರುಷರು ಮತ್ತು 85,594 ಮಹಿಳೆಯರು ಮತದಾನ ಮಾಡಿದ್ದಾರೆ. 4821 ಮಂದಿ ಅಂಚೆ ಮತ ಚಲಾಯಿಸಿದ್ದಾರೆ.
ಕೊರೊನಾ ಸೋಂಕಿತ 71 ಮಂದಿ ಮತದಾನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 38 ಮಂದಿ ಹಕ್ಕು ಚಲಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.