ಕುಣಿಗಲ್ (ತುಮಕೂರು ಜಿ): ತಾಲ್ಲೂಕಿನ ಚೌಡನಕುಪ್ಪೆ ಬಳಿಯ ಶಿವಪುರ ಗ್ರಾಮದಲ್ಲಿ ಇರಿಸಿದ್ದ ಬೋನಿನಲ್ಲಿ ನಾಲ್ಕು ವರ್ಷ ಪ್ರಾಯದ ಹೆಣ್ಣು ಚಿರತೆಯ ಭಾನುವಾರ ಮುಂಜಾನೆ ಸೆರೆಯಾಗಿದೆ.
ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಿತು. ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ ಮೇರೆಗೆ ಬೋನು ಇರಿಸಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.