ಕುಣಿಗಲ್: ತಾಲ್ಲೂಕಿನ ಕೊತ್ತಗೆರೆ ಹೋಬಳಿ ದೊಡ್ಡಮಳವಾಡಿ ಗ್ರಾಮದ ಬನ್ನೀಕುಪ್ಪೆ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಮಂಗಳವಾರ ರಾತ್ರಿ ಸೆರೆಯಾಗಿದೆ.
ಒಂದು ವರ್ಷದಿಂದ ಜನರಲ್ಲಿ ಭೀತಿ ಹುಟ್ಟಿಸಿತ್ತು. ಸುಮಾರು 8 ವರ್ಷದ್ದಾಗಿದೆ. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಹಾಗೂ ಅರಣ್ಯ ಅಧಿಕಾರಿಗಳ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.