ಕುಣಿಗಲ್: ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇದೇ 9ರಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ವಿಶ್ವನಾಥ್ ತಿಳಿಸಿದ್ದಾರೆ.
23 ಸದಸ್ಯರ ಪೈಕಿ ಕಾಂಗ್ರೆಸ್ 14, ಜೆಡಿಎಸ್ 3, ಬಿಜೆಪಿ 4 ಮತ್ತು ಪಕ್ಷೇತರ ಇಬ್ಬರು ಚುನಾಯಿತರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.