ADVERTISEMENT

ಕುಣಿಗಲ್ ಪಟ್ಟಣದ ಸ್ವಾಮಿ ಪದವಿ ಪೂರ್ವ ಕಾಲೇಜಿನ ಮಾನ್ಯತೆ ರದ್ದು

​ಪ್ರಜಾವಾಣಿ ವಾರ್ತೆ
Published 23 ಮೇ 2023, 14:35 IST
Last Updated 23 ಮೇ 2023, 14:35 IST

ತುಮಕೂರು: ಕುಣಿಗಲ್ ಪಟ್ಟಣದ ಸ್ವಾಮಿ ಪದವಿ ಪೂರ್ವ ಕಾಲೇಜಿನ ಮಾನ್ಯತೆಯನ್ನು ರದ್ದುಪಡಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕಾಲೇಜಿಗೆ 2023ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳನ್ನು ದಾಖಲು ಮಾಡಬಾರದು ಎಂದು ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT