ADVERTISEMENT

ತುಮಕೂರು: ಕುರಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಂಚು ಬಿದ್ದು ಮಕ್ಕಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 7:13 IST
Last Updated 29 ಅಕ್ಟೋಬರ್ 2021, 7:13 IST
ಕುರಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಂಚುಗಳು ಬಿದ್ದಿರುವುದು.
ಕುರಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಂಚುಗಳು ಬಿದ್ದಿರುವುದು.   

ತುಮಕೂರು: ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಂಚುಗಳು ಬಿದ್ದು ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಶಾಲೆ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ಹೊರಗಡೆ ಕುಳಿತಿದ್ದರು. ನೆಲಕ್ಕೆ ಬಿದ್ದ ಹೆಂಚಿನ ಚೂರುಗಳು ಮಕ್ಕಳಿಗೆ ತಗುಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT