ಕುಣಿಗಲ್: ಪಟ್ಟಣದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಮಾಡುತ್ತಿದ್ದಾಗ ಮಣ್ಣು ಕುಸಿದು ಕೂಲಿ ಕಾರ್ಮಿಕಸಿದ್ದಪ್ಪ(25) ಮೃತಪಟ್ಟಿದ್ದಾರೆ.
ಸಿದ್ದಪ್ಪಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ವೇದಲಪುರ ಗ್ರಾಮದವರು. ಒಳಚರಂಡಿ ನಿರ್ಮಾಣಕ್ಕಾಗಿ 12 ಅಡಿ ಆಳದ ಗುಂಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮಣ್ಣು ಕುಸಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.