ADVERTISEMENT

ಗುಬ್ಬಿ: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 4:14 IST
Last Updated 27 ಜೂನ್ 2020, 4:14 IST
ಗುಬ್ಬಿ ತಾಲ್ಲೂಕಿನ ಎನ್.ನಂದಿಹಳ್ಳಿಯಲ್ಲಿ ಶನಿವಾರ ಬೆಳಿಗ್ಗೆ ಬೋನಿಗೆ ಬಿದ್ದಿರುವ ಚಿರತೆ.
ಗುಬ್ಬಿ ತಾಲ್ಲೂಕಿನ ಎನ್.ನಂದಿಹಳ್ಳಿಯಲ್ಲಿ ಶನಿವಾರ ಬೆಳಿಗ್ಗೆ ಬೋನಿಗೆ ಬಿದ್ದಿರುವ ಚಿರತೆ.   

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಎನ್.ನಂದಿಹಳ್ಳಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯು ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಿದ್ದ ಹಿನ್ನೆಲೆಯಲ್ಲಿ ಬೋನಿಡುವಂತೆ ಜನರು ಆಗ್ರಹಿಸಿದ್ದರು‌. ‌ಶುಕ್ರವಾರ ಸಂಜೆ ಬೋನು ಇಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT