ತುಮಕೂರು: ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ವ್ಯಾಪ್ತಿಯ ಗೌಡಗೆರೆ ಮತ್ತು ಹುಲಿಕುಂಟೆ ಹೋಬಳಿಯ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಕಡೆಗೂ ರಾಗಲಹಳ್ಳಿ ಗ್ರಾಮಸ್ಥರು ಹಿಡಿದು ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.