ತುಮಕೂರು: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಎಂಜಿನಿಯರ್ ಹನುಮಂತರಾಯಪ್ಪ ಮನೆ, ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ನಗರದ ಶಿರಾ ಗೇಟ್ ಬಳಿಯ ಮನೆ, ಮಧುಗಿರಿ ತಾಲ್ಲೂಕಿನ ಮಿಡಿಗೇಶಿ, ಕೊರಟಗೆರೆ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.