ತುಮಕೂರು: ಪಾವಗಡ ತಾಲ್ಲೂಕಿನ ನಾಗಲಮಡಿಕೆ ಮಾರ್ಗದ ತಪ್ಪಗಾನದೊಡ್ಡಿ ಗೇಟ್ ಬಳಿ ಮಂಗಳವಾರ ಅಪರಿಚಿತ ವ್ಯಕ್ತಿ ಮೃತ ದೇಹ ಪತ್ತೆಯಾಗಿದೆ.
ಮೃತ ದೇಹ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಪೊಲೀಸರಿಗೆ ಮಾಹಿತಿ ನೀಡಿದ್ದು,
ತಿರುಮಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.