ADVERTISEMENT

ತುಮಕೂರಿನಲ್ಲಿ ಜ.2ಕ್ಕೆ ರೈತ ಸಮಾವೇಶ: ಪ್ರಧಾನಿ ಮೋದಿ ಭಾಗಿ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 1:54 IST
Last Updated 24 ಡಿಸೆಂಬರ್ 2019, 1:54 IST
   

ಬೆಂಗಳೂರು: ಪ್ರಧಾನಿನರೇಂದ್ರ ಮೋದಿ ಜನವರಿ 2 ರಂದು ತುಮಕೂರಿನಲ್ಲಿ ರೈತರ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಆ ಬಳಿಕ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಜನವರಿ 3 ರಂದು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟಿಸುವರು. ನಂತರ ಜಿಗಣಿಯಲ್ಲಿರುವ ಯೋಗ ವಿಶ್ವವಿದ್ಯಾಲಯದ ಕಾರ್ಯದಲ್ಲಿ ಭಾಗವಹಿಸುವರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT