ADVERTISEMENT

ಮುಕ್ತ ವಿ.ವಿ ಪ್ರವೇಶಾತಿ ಆರಂಭ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 5:54 IST
Last Updated 19 ಜನವರಿ 2023, 5:54 IST
ಹೊಸಕೆರೆ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡಿದರು
ಹೊಸಕೆರೆ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡಿದರು   

ತುಮಕೂರು: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ (ಜನವರಿ ಆವೃತ್ತಿ) ಪ್ರವೇಶಾತಿ ಪ್ರಾರಂಭ
ವಾಗಿದೆ.

ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ, ಸರ್ಟಿಫಿಕೇಟ್ ಪ್ರೋಗ್ರಾಂಗಳಿಗೆ ಪ್ರವೇಶಾತಿ ಪಡೆಯಬಹುದು. www.ksoumysuru.ac.in ವೆಬ್‍ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ, ಪ್ರತಿಯನ್ನು ಪ್ರಾದೇಶಿಕ ಕೇಂದ್ರದಲ್ಲಿ ಸಲ್ಲಿಸಬೇಕು.

ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕರಾಮುವಿ, ಮೆಳೇಕೋಟೆ, ಗಂಗಸಂದ್ರ ಮುಖ್ಯರಸ್ತೆ, ತುಮಕೂರು, ದೂರವಾಣಿ 0816-2955580, ಮೊಬೈಲ್ 98445 06629 ಸಂಪರ್ಕಿಸುವಂತೆ ಪ್ರಾದೇಶಿಕ ನಿರ್ದೇಶಕ ಆರ್. ಲೋಕೇಶ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.