ADVERTISEMENT

ಗುಬ್ಬಿ: ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 9:58 IST
Last Updated 23 ಮಾರ್ಚ್ 2022, 9:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುಬ್ಬಿ: ತಾಲ್ಲೂಕಿನ ಕಡಬ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶಿಸಿ ರಾಮಲಿಂಗೇಗೌಡ (48) ಎಂಬುವವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗುಬ್ಬಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ನಟರಾಜು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT