ADVERTISEMENT

ಪಿಎಚ್‌.ಡಿ ಪದವಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2019, 15:52 IST
Last Updated 6 ಜನವರಿ 2019, 15:52 IST
ಸಿ.ಎಂ.ರವಿ
ಸಿ.ಎಂ.ರವಿ   

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಇಂಗ್ಲಿಷ್‌ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಿ.ಎಂ.ರವಿ ಅವರು ವಿವಿ ಪ್ರಾಧ್ಯಾಪಕ ಡಾ.ಎಚ್.ಕೆ.ಶಿವಲಿಂಗಸ್ವಾಮಿ ಅವರ ಮಾರ್ಗದರ್ಶನದಲ್ಲಿ ‘ಇಂಗ್ಲಿಷ್‌’ ವಿಷಯಕ್ಕೆ ಸಂಬಂಧಿಸಿದಂತೆ ಮಂಡಿಸಿದ ಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.