ಕುಣಿಗಲ್: ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಐದು ದಿನ ಪೊಲೀಸರ ವಶದಲ್ಲಿದ್ದ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ದೇವಾಲಯದ ಬಾಲಮಂಜುನಾಥ ಸ್ವಾಮಿ ಹಾಗೂ ಆತನ ಸಹಚರ ಕಸ್ಟಡಿ ಅವಧಿ ಎರಡು ದಿನಗಳ ಕಾಲ ವಿಸ್ತರಣೆಯಾಗಿದೆ.
ಇಬ್ಬರು ಆರೋಪಿಗಳನ್ನು ಮಂಗಳವಾರ ಹುಲಿಯೂರುದುರ್ಗ ಪೊಲೀಸರು ತುಮಕೂರು ಜಿಲ್ಲಾ ಪೋಕ್ಸೊ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಅಲ್ಲಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಸ್ತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.