ADVERTISEMENT

ತುಮಕೂರು: ವಿವಿಧೆಡೆ ವಿದ್ಯುತ್‌ ವ್ಯತ್ಯಯ ನಾಳೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 6:33 IST
Last Updated 6 ಜನವರಿ 2026, 6:33 IST
<div class="paragraphs"><p>ವಿದ್ಯುತ್‌ ವ್ಯತ್ಯಯ</p></div>

ವಿದ್ಯುತ್‌ ವ್ಯತ್ಯಯ

   

ತುಮಕೂರು: ಬೆಸ್ಕಾಂ ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕೈಗೊಂಡಿದ್ದು, ಜ. 7ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಪ್ರದೇಶಗಳು: ಸಿದ್ದರಾಮೇಶ್ವರ ಬಡಾವಣೆ, ಸಾಬರಪಾಳ್ಯ, ಮಾರುತಿ ನಗರ, ವಿಜಯನಗರ, ಉಪ್ಪಾರಹಳ್ಳಿ, ಸಿ.ಬಿ.ಲೇಔಟ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.