ADVERTISEMENT

ತಿಪಟೂರು | ಪಿಯು ಫಲಿತಾಂಶ: ಎಸ್‌ಎಸ್‌ ಪದವಿ ಪೂರ್ವ ಕಾಲೇಜು ತಾಲ್ಲೂಕಿಗೆ ಪ್ರಥಮ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 14:17 IST
Last Updated 8 ಏಪ್ರಿಲ್ 2025, 14:17 IST
ಹರಿಪ್ರೀತ್
ಹರಿಪ್ರೀತ್   

ತಿಪಟೂರು: ನಗರದ ಎಸ್.ಎಸ್. ಪದವಿ ಪೂರ್ವ ಕಾಲೇಜು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ಹರಿಪ್ರೀತ್ ಎ. 591 ಅಂಕಗಳೊಂದಿಗೆ ರಾಜ್ಯಕ್ಕೆ ಒಂಬತ್ತನೇ ರ‍್ಯಾಂಕ್ ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಶ್ರೇಯಸ್ ಆರ್ಯ ವಿ. 589 ಅಂಕ ಪಡೆದು ತಾಲ್ಲೂಕಿಗೆ ಪ್ರಥಮಸ್ಥಾನ ಪಡೆದಿದ್ದಾರೆ.

ADVERTISEMENT

ಕಾಲೇಜಿನ 123 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 52 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 57 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.