ತುಮಕೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ (ಏ.12ರಂದು) ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಕೊರಟಗೆರೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಗಳ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.ಮಧ್ಯಾಹ್ನ 1 ಗಂಟೆಗೆ ಗುಬ್ಬಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ, 3.15ಕ್ಕೆ ತಿಪಟೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5ಕ್ಕೆ ತುರುವೇಕೆರೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.