ADVERTISEMENT

ಗುಬ್ಬಿ ಬಳಿ ರಸ್ತೆ ಅಪಘಾತ: ಇಬ್ಬರು ಸವಾರರ ಸಾವು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2020, 16:46 IST
Last Updated 21 ಡಿಸೆಂಬರ್ 2020, 16:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ತುಮಕೂರು: ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಕ್ರಾಸ್‌ನಲ್ಲಿ ಸೋಮವಾರ ರಾತ್ರಿ ದ್ವಿಚಕ್ರವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ‌ ಇಬ್ಬರು ಸ್ಥಳದಲ್ಲಿ ಮೃತರಾಗಿದ್ದಾರೆ.

ಒಬ್ಬರು ಸ್ಥಳದಲ್ಲೇ ಮೃತಪಟ್ಟಿರೆ ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ.

ಮೃತರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಗುಬ್ಬಿ ಠಾಣಾ ಪಿಎಸ್ ಐ ಜ್ಞಾನಮೂರ್ತಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.