ADVERTISEMENT

ತುಮಕೂರು | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಡಿವೈಎಸ್‌ಪಿ ಅಮಾನತು

​ಪ್ರಜಾವಾಣಿ ವಾರ್ತೆ
Published 3 ಜನವರಿ 2025, 13:16 IST
Last Updated 3 ಜನವರಿ 2025, 13:16 IST
<div class="paragraphs"><p>ಅಮಾನತು</p></div>

ಅಮಾನತು

   

ತುಮಕೂರು: ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ.ರಾಮಚಂದ್ರಪ್ಪ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿತ್ತು. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ಅಮಾನತು ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.