ADVERTISEMENT

ಹುಳಿಯಾರಿನಲ್ಲಿ ಸರಣಿ ಅಂಗಡಿ ಕಳ್ಳತನ

​ಪ್ರಜಾವಾಣಿ ವಾರ್ತೆ
Published 13 ಜೂನ್ 2019, 7:08 IST
Last Updated 13 ಜೂನ್ 2019, 7:08 IST
   

ಹುಳಿಯಾರು : ಬುಧವಾರ ರಾತ್ರಿ ಪಟ್ಟಣದ ಬಾರ್,ದಿನಸಿ ಅಂಗಡಿ, ಕಬ್ಬಿಣದ ಅಂಗಡಿ, ಎಪಿಎಂಸಿಯಲ್ಲಿ ನ 3 ಅಂಗಡಿಗಳು ಸೇರಿ ಒಟ್ಟು ಆರು ಅಂಗಡಿಗಳ ರೋಲಿಂಗ್ ಷಟರ್ ಮೀಟಿ ಕಳ್ಳತನ ಮಾಡಲಾಗಿದೆ.

ಗಡಾರಿಯಿಂದ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿ ಕಳವು ಮಾಡಿದ್ದಾರೆ

ಸಿಸಿ ಟಿವಿ ಕ್ಯಾಮರಾದಲ್ಲಿ ಕಳ್ಳರ ಚಲನವಲನ ದಾಖಲಾಗಿದೆ. ಕೇವಲ ಕ್ಯಾಶ್ ಕೌಂಟರ್ ಗಳನ್ನು ಮಾತ್ರ ಗುರಿಯಾಗಿಸಿಕೊಂಡು ಕಳ್ಳರು ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಸಪ್ತಗಿರಿ ಟ್ರೇಡರ್ಸ್, ಗಜಣ್ಣ ಅವರ ಅಂಗಡಿ, ಚಿಕ್ಕಬಿದರೆ ಚಂದ್ರಣ್ಣ ಅವರ ನಂದಿ ಟ್ರೇಡರ್ಸ್, ತೋಟದ ಶೇಖರಣ್ಣ ಅವರ ಎಸ್ಸೆಸ್ಸಾರ್ ಸ್ಟಿಲ್ಸ್, ವಿಶ್ವನಾಥ್ ಅವರ ಕೆಸಿಎಸ್ ಟ್ರೇಡರ್ಸ್ ಅಂಗಡಿಗಳಲ್ಲಿ ಕಳ್ಳತನವಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.