ತುಮಕೂರು ತಾಲ್ಲೂಕಿನ ಗಂಗನಾಳ ಗ್ರಾಮದ ಸುರೇಶ್ ಮತ್ತು ಅವರ ಪತ್ನಿ ಮಹೇಶ್ವರಿ ಇಬ್ಬರೂ ಸಾಫ್ಟ್‌ವೇರ್ ಎಂಜಿನಿಯರ್. ದೆಹಲಿ, ಬೆಂಗಳೂರಿನಲ್ಲಿದ್ದವರು ಕೋವಿಡ್ ಬಿಕ್ಕಟ್ಟಿನ ನಂತರ, ಕೆಲಸಕ್ಕೆ ರಾಜೀನಾಮೆ ನೀಡಿ, ಈಗ ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ತಿಂಗಳಿಗೆ ಲಕ್ಷಾಂತರ ರೂಪಾಯಿ ಲಾಭವನ್ನೂ ಗಳಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.