ತುಮಕೂರು: ಶಿರಾ ಶಾಸಕ ಹಾಗೂ ಜೆಡಿಎಸ್ ಹಿರಿಯ ಮುಖಂಡ ಬಿ.ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
'ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಅವರು ಬಹುಕಾಲದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಈಚೆಗೆ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರ ದೇಹಸ್ಥಿತಿ ವಿಷಮಿಸಿತ್ತು' ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಮನೀಶ್ ರೈಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.