ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೇ ಹೆಚ್ಚು, ಇತ್ತೀಚೆಗೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೂ ತಲುಪಿವೆ. ಇಂತಹ ಸಮಯದಲ್ಲಿ ಬೆಂಗಳೂರಿನ ಉದ್ಯಮಿ ಹರ್ಷ ಮತ್ತು ಮಮತಾ ದಂಪತಿ ತಮ್ಮ ತಾಯಿಯ ನೆನಪಿಗಾಗಿ ಸುಮಾರು ₹1.67 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸರ್ಕಾರಿ ಶಾಲೆ ನಿರ್ಮಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.