ADVERTISEMENT

ಅಪಘಾತದಲ್ಲಿ ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 9:39 IST
Last Updated 22 ನವೆಂಬರ್ 2022, 9:39 IST
   

ತುರುವೇಕೆರೆ: ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್‌ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾಗೀಡಾಗಿರುವ ಘಟನೆ ಮಂಗಳವಾರ ನಡೆದಿದೆ.

ಮೃತ ಯುವಕ ಮುದಿಗೆರೆ ಪಾಳ್ಯದ ಕುಮಾರ್ ಅವರ ಮಗ ನಂದೀಶ (19) ಎಂದು ಗುರುತಿಸಲಾಗಿದೆ.

ಮೃತ ಯುವಕ ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.