
ಪ್ರಜಾವಾಣಿ ವಾರ್ತೆ
ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ತಿಪಟೂರು ಸ್ಫೂರ್ಟ್ಸ್ ಕ್ಲಬ್‌ನಿಂದ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕ-ಬಾಲಕಿಯರ ಹೊನಲು ಬೆಳಕಿನ ಕೊಕ್ಕೊ ಪಂದ್ಯಾವಳಿಗೆ ಬುಧವಾರ ಚಾಲನೆ ನೀಡಲಾಯಿತು.
ಬಾಲಕರ 25, ಬಾಲಕಿಯರ 25 ತಂಡಗಳು ಭಾಗವಹಿಸಿವೆ. ಲೀಗ್ ಹಂತದ ಪಂದ್ಯಾವಳಿ ಪ್ರಾರಂಭವಾಗಿದ್ದು ಬುಧವಾರ ಸಂಜೆ ವೇಳೆಗೆ ಬಾಲಕ-ಬಾಲಕಿಯರ ತಲಾ 6 ಪಂದ್ಯ ನಡೆದಿವೆ. ಪಂದ್ಯಾವಳಿಯಲ್ಲಿ 7 ನಿಮಿಷಗಳ ಒಟ್ಟು ನಾಲ್ಕು ಸುತ್ತುಗಳಲ್ಲಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.