ADVERTISEMENT

ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 4:26 IST
Last Updated 1 ಅಕ್ಟೋಬರ್ 2021, 4:26 IST

ತಿಪಟೂರು: ನಗರದ ಸಬ್ ರಿಜಿಸ್ಟಾರ್ ಕಚೇರಿ ಮುಂಭಾಗದ ಮರಕ್ಕೆ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಸ್ವರೂಪ್ (23) ಎಂದು ಗುರುತಿಸಲಾಗಿದೆ. ಇಂದಿರಾನಗರದ ನಿವಾಸಿಯಾಗಿದ್ದು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT