ಚೇಳೂರು: ನಿಯಂತ್ರಣ ತಪ್ಪಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬಿಹಾರ ಮೂಲದ ಭಗವಾನ್ ಶಾ(25) ಮೃತಪಟ್ಟವರು.
ಹೋಬಳಿಯ ಸುತ್ತಮುತ್ತ ಗಾರೆ ಕೆಲಸ ಮಾಡಿಕೊಂಡು ಅವರು ಜೀವನ ನಿರ್ವಹಣೆ ಮಾಡುತ್ತಿದ್ದರು. ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.