ತಿಪಟೂರು: ನಗರದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಬಯಲುಸೀಮೆ ಸಾಮಾಜಿಕ, ಸಾಂಸ್ಕೃತಿಕ ಸಂಘದಿಂದ ನ. 20ರಂದು ಸಂಜೆ 6ಗಂಟೆಗೆ 65ನೇ ಕನ್ನಡ ರಾಜ್ಯೋತ್ಸವ, ಮುಕ್ತಕಗಳ ವಾಚನ ಮತ್ತು ಭಾವಗೀತೆ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾಹಿತಿ ನಾರಾಯಣ ಭಾಗ್ವತ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.