ADVERTISEMENT

ಜನಪದ ಗೀತ ಗಾಯನ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 15:03 IST
Last Updated 27 ಏಪ್ರಿಲ್ 2025, 15:03 IST

ತಿಪಟೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಮತ್ತು ನಿವೃತ್ತ ನೌಕರರ ಸಂಘದಿಂದ ಮೇ 3ರಂದು ಬೆಳಗ್ಗೆ 10ಕ್ಕೆ ನಿವೃತ್ತ ನೌಕರರ ಸಂಘದ ಸಭಾಂಗಣದಲ್ಲಿ ಜಾನಪದ ಗೀತ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ. ಆಸಕ್ತರು ಮೇ 2ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದು ಕಸಾಪ ತಾಲ್ಲೂಕು ಅದ್ಯಕ್ಷ ಬಸವರಾಜಪ್ಪ ತಿಳಿಸಿದರು.

ಸ್ವರ್ಧೆ ವಿಜೇತರಿಗೆ ಆಕರ್ಷಕ ನಗದು ಮತ್ತು ಮೌಲ್ಯಯುತ ಪುಸ್ತಕಗಳು ಮತ್ತು ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು. ‌

ಹೆಚ್ಚಿನ ಮಾಹಿತಿಗೆ– 9845715277, 9141664597

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.