ತುಮಕೂರು: ಮಹಾನಗರ ಪಾಲಿಕೆಯ 2019–20ನೇ ಸಾಲಿನ ಬಜೆಟ್ ಸಭೆ ಶುಕ್ರವಾರ (ಜೂ.21ರಂದು) ನಡೆಯಲಿದೆ. ಪಾಲಿಕೆ ಸಭಾಂಗಣದಲ್ಲಿ ಮೇಯರ್ ಲಲಿತಾ ರವೀಶ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.