ADVERTISEMENT

ಬೋನಿಗೆ ಬಿದ್ದ ಹೆಣ್ಣು ಚಿರತೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 7:29 IST
Last Updated 20 ಆಗಸ್ಟ್ 2020, 7:29 IST
ಸೆರೆಯಾಗಿರುವ ಚಿರತೆ
ಸೆರೆಯಾಗಿರುವ ಚಿರತೆ   

ತುಮಕೂರು: ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿ ಹುನುಗನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಏಳು ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.

ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಿತ್ತು. ಬೋನ್ ಅಳವಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ಶಿವರಾಮು ಎಂಬುವವರ ಜಮೀನಿನಲ್ಲಿ ಬೋನ್ ಇಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT