ತುಮಕೂರು: ನಗರದ ಎಂಪ್ರೆಸ್ ಸರ್ಕಾರಿ ಶಾಲೆಗೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಂದಿದ್ದಾರೆ.ಸರ್ಕಾರಿ ಜೂನಿಯರ್ ಕಾಲೇಜಿನ 8 ಕೊಠಡಿಗಳಲ್ಲಿ ತಲಾ 20 ವಿದ್ಯಾರ್ಥಿಗಳಿಗೆ ಪಾಠ ನಡೆಯುತ್ತಿದೆ.ಶಾಸಕ ಜ್ಯೋತಿ ಗಣೇಶ್ ಶಾಲೆ ಆರಂಭಕ್ಕೆ ಇಲ್ಲಿ ಚಾಲನೆ ನೀಡಿದರು. ಪ್ರತಿ ಶಾಲೆಗಳ ಬಳಿ ವಿದ್ಯಾರ್ಥಿಗಳ ತಪಾಸಣೆ ನಡೆಸಿ ಒಳಗೆ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.