
ಪ್ರಜಾವಾಣಿ ವಿಶೇಷರಾಜ್ಯ ರಾಜಧಾನಿ ಬೆಂಗಳೂರಿನ ನಂತರ ತುಮಕೂರು ನಗರ ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿಯೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇದೀಗ ತುಮಕೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿ ಹಿಗ್ಗಿಸಿಕೊಳ್ಳಲು ಸಜ್ಜಾಗಿದ್ದು, ಹೊಸದಾಗಿ 54 ಹಳ್ಳಿಗಳ ಸೇರ್ಪಡೆಗೆ ಚಾಲನೆ ದೊರೆತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.