ತುಮಕೂರು: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಧ್ಯಾಹ್ನ 12. 30 ಗಂಟೆಯಿಂದ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹನ್ನೆರಡು ಜನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿ ಒಳಗಡೆ ಇದ್ದ ಸಾರ್ವಜನಿಕರು ಮತ್ತು ಬೈಕ್ ಗಳನ್ನು ತಪಾಸಣೆ ನಡೆಸಿ ಹೊರಗಡೆ ಬಿಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.