ತುಮಕೂರು: ಶಿರಾ ನಗರಸಭೆಯ 21ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇರ್ಷಾದ್ ಪಾಷ 129 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಇರ್ಷಾದ್ ಪಾಷ 618 ಮತಗಳನ್ನು ಪಡೆದರೆ, ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ನ ಎಚ್.ವಾಸಿಲ್ ಅಹ್ಮದ್ 489 ಮತಗಳನ್ನು ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.