ತಿಪಟೂರು: ತಾಲ್ಲೂಕಿನ ಹುಚ್ಚಗೊಂಡನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪ್ಟಟಿದ್ದಾರೆ.
ಮೃತರನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಬಳಿಯ ಗ್ರಾಮದವರೆಂದು ಗುರುತಿಸಲಾಗಿದೆ.
ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಿಪಟೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.