ADVERTISEMENT

ಬಿಗಿಭದ್ರತೆಯಲ್ಲಿ ನಕ್ಸಲ್ ಮುಖಂಡ ವರವರ ರಾವ್ ನ್ಯಾಯಾಲಯಕ್ಕೆ ಹಾಜರು

​ಪ್ರಜಾವಾಣಿ ವಾರ್ತೆ
Published 4 ಜುಲೈ 2019, 9:03 IST
Last Updated 4 ಜುಲೈ 2019, 9:03 IST
   

ಪಾವಗಡ:ಪಟ್ಟಣದ ಪ್ರಧಾನ ನ್ಯಾಯಾಲಯಕ್ಕೆ ನಕ್ಸಲ್ ಮುಖಂಡ ವರ ವರ ರಾವ್ ರನ್ನು ಪೊಲೀಸರು ಭಿಗಿ ಭದ್ರತೆಯೊಂದಿಗೆ ಹಾಜರುಪಡಿಸಿದರು.

ವರವರ ರಾವ್ ಅವರನ್ನು ನ್ಯಾಯಾಲಯಕ್ಕೆ ಕರೆತರುವ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ನ್ಯಾಯಾಲಯದ ಸುತ್ತ ಸಂಪೂರ್ಣ ಭದ್ರತೆ ಕಲ್ಪಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.