ADVERTISEMENT

ಸಾಹಿತಿ ದಿವಂಗತ ಕೆ.ಬಿ.ಸಿದ್ದಯ್ಯ ಅವರ ಪುತ್ರ ಟಿ.ಎಸ್.ಅನಿಕೇತನ್ ನಿಧನ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 8:20 IST
Last Updated 23 ಸೆಪ್ಟೆಂಬರ್ 2020, 8:20 IST
ಅನಿಕೇತನ್
ಅನಿಕೇತನ್   

ತುಮಕೂರು: ಸಾಹಿತಿ ದಿವಂಗತ ಕೆ.ಬಿ.ಸಿದ್ದಯ್ಯ ಅವರ ಪುತ್ರ ಟಿ.ಎಸ್.ಅನಿಕೇತನ್ (30) ಅನಾರೋಗ್ಯದಿಂದ ಮಂಗಳವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಅವರಿಗೆ ತಾಯಿ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ. ತುಮಕೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಅವರು ಕೆಲಸ ಮಾಡುತ್ತಿದ್ದರು. ಮಾಗಡಿ ತಾಲ್ಲೂಕು ಕೆಂಕೆರೆ ಗ್ರಾಮದ ಅವರ ತೋಟದಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT