ADVERTISEMENT

ಮತದಾರರ ಪಟ್ಟಿ ನೋಂದಣಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 1:51 IST
Last Updated 20 ನವೆಂಬರ್ 2020, 1:51 IST

ಮಧುಗಿರಿ: 2021ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವವರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ವಿಧಾನಸಭಾ ಕ್ಷೇತ್ರದ ಬಿಎಲ್‌ಒಗಳಿಗೆ ವಿಶೇಷ ದಿನಗಳನ್ನು ಒಳಗೊಂಡಂತೆ ಡಿ. 17ರವರೆಗೂ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಮನವಿ ಸಲ್ಲಿಸಬಹುದಾಗಿದೆ.

ಮತದಾರರ ಅಂತಿಮ ಪಟ್ಟಿಯು ಜ. 18ರಂದು ಪ್ರಕಟವಾಗಲಿದೆ ಎಂದು ತಹಶೀಲ್ದಾರ್ ಡಾ.ಜಿ. ವಿಶ್ವನಾಥ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.