ADVERTISEMENT

ಉಡುಪಿ ಕೃಷ್ಣಮಠಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2022, 16:17 IST
Last Updated 11 ಫೆಬ್ರುವರಿ 2022, 16:17 IST
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಜಿಲ್ಲಾ ನಿರ್ದೇಶಕ ಗಣೇಶ್, ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್, ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಮಠದ ವಿಷ್ಣು ಪಾಡಿಗಾರ್, ವಾಸುದೇವ ಪೆರಂಪಳ್ಳಿ, ಮುರಳಿ ಕಡೆಕಾರ್, ಗಣೇಶ್ ರಾವ್, ಗಂಗಾಧರ್ ರಾವ್ ಇದ್ದರು.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮತ್ತು ಆಹಾರ ಸಂಸ್ಕರಣಾ ಇಲಾಖೆ ಕಾರ್ಯದರ್ಶಿ ಮನೋಜ್ ರಂಜನ್ ಶುಕ್ರವಾರ ಕುಟುಂಬ ಸಮೇತ ಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT