ADVERTISEMENT

ಆಟೊ ರಿಕ್ಷಾ-ಕಾರಿನ ಮಧ್ಯೆ ಡಿಕ್ಕಿ: ಶಾಲಾ ಮಕ್ಕಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 6:49 IST
Last Updated 15 ಮಾರ್ಚ್ 2019, 6:49 IST
   

ಉಡುಪಿ: ಸಂತೆಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರ ಸೇವಾರಸ್ತೆಯಲ್ಲಿ ಬಳಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೊ ರಿಕ್ಷಾ ಹಾಗೂ ಕಾರಿನ ಮಧ್ಯೆ ಡಿಕ್ಕಿಯಾಗಿ ಹಲವು ಮಕ್ಕಳು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಯಾಣಪುರದ ಖಾಸಗಿ ಶಾಲೆಯ ಆಂಗ್ಲ ಮಾದ್ಯಮ ಶಾಲೆಯ ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಅಪಘಾತ ಸಂಭವಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.