ADVERTISEMENT

ಕೃಷ್ಣ ಮಠಕ್ಕೆ ನಟಿ ಪ್ರೇಮಾ ಭೇಟಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 13:41 IST
Last Updated 9 ನವೆಂಬರ್ 2021, 13:41 IST
ಉಡುಪಿಯ ಕೃಷ್ಣಮಠಕ್ಕೆ ನಟಿ ಪ್ರೇಮಾ ಭೇಟಿನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಅದಮಾರು ಈಶಪ್ರಿಯ ತೀರ್ಥ ಸ್ವಾಮೀಜಿಯಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
ಉಡುಪಿಯ ಕೃಷ್ಣಮಠಕ್ಕೆ ನಟಿ ಪ್ರೇಮಾ ಭೇಟಿನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಅದಮಾರು ಈಶಪ್ರಿಯ ತೀರ್ಥ ಸ್ವಾಮೀಜಿಯಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.   

ಉಡುಪಿ: ಕೃಷ್ಣಮಠಕ್ಕೆ ನಟಿ ಪ್ರೇಮಾ ಭೇಟಿನೀಡಿ ದೇವರ ದರ್ಶನ ಪಡೆದರು.

ಪರ್ಯಾಯ ಪೀಠಾಧೀಶರಾದ ಅದಮಾರು ಈಶಪ್ರಿಯ ತೀರ್ಥ ಸ್ವಾಮೀಜಿಯಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT